Uncategorized
ಜಿಹಾದಿ ಮತಾಂಧರ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ
ಹುಬ್ಬಳ್ಳಿ: ಬೆಳಗಾವಿ ಜಿಲ್ಲಾ ಹುಕ್ಕೇರಿ ತಾಲ್ಲೂಕಿನ ಇಂಗಳಿ ಗ್ರಾಮದಲ್ಲಿ ರವಿವಾರ ಗೋ ರಕ್ಷಣೆಗೆ ಹೋದ ಶ್ರೀರಾಮ ಸೇನಾ ೪ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದ ಜಿಹಾದಿ ಮತಾಂಧರನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿ ನಗರದಲ್ಲಿಂದು ಶ್ರೀರಾಮ ಸೇನಾ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು.

ಅಲ್ಲಿಯ ಮತಾಂಧ, ಜಿಹಾದಿ, ರಾಕ್ಷಸ ಮುಸ್ಲಿಂರು ಗಿಡಕ್ಕೆ ಕಟ್ಟಿಹಾಕಿ ಅಮಾನುಷವಾಗಿ ಗೋ ರಕ್ಷಕರ ಮೇಲೆ ಪ್ರಾಣಾಂತಿಕ ಹಲ್ಲೆ ಮಾಡಿ ಭೀಕರ ಕೊಲೆ ಮಾಡಲು ಹೇಯ ಪ್ರಯತ್ನ ಮಾಡಿದ್ದು ಖಂಡನೀಯವಾಗಿದ್ದು. ಅವರನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿದರು.
ಸಂಗೊಳ್ಳಿ ರಾಯಣ್ಣ ವೃತ್ತದಿಂದ ಮಿನಿ ವಿಧಾನಸೌಧದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ತಹಶೀಲ್ದಾರ ಮೂಲಕ ಗೃಹ ಸಚಿವರಿಗೆ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಅಣ್ಣಪ್ಪ ದಿವಟಗಿ, ಮಂಜು ಕಾಟಕರ, ಬಸು ದುರ್ಗದ, ಪೂರ್ಣಿಮಾ ಕಾಡಮ್ಮನವರ, ಬಸವರಾಜ ಗೌಡರ, ಪ್ರವೀಣ ಮಾಳದಕರ, ಶಲಕಾ ದಡೋತಿ, ಆರತಿ ಕಲಾಲ, ಮಾಂತೇಶ ಟೊಂಗಳಿ, ಗುಣಧರ ದಡೋತಿ, ವೀರಯ್ಯ ಸಾಲಿಮಠ, ವಿಜಯ ದೇವರಮನಿ, ನಾಗರಾಜ ಸೌತಿಕಾಯಿ, ನಾಗರಾಜ ಹುರಕಡ್ಲಿ ಪಾಲ್ಗೊಂಡಿದ್ದರು.