Uncategorizedದೇಶ
Trending
ರಾಹುಲ್ ಗಾಂಧಿ ವಿರುದ್ಧದ ಅಕ್ರಮ ಆಸ್ತಿ ಪ್ರಕರಣ: ವಿಚಾರಣೆ ಸ್ಥಗಿತಕ್ಕೆ ಸುಪ್ರೀಂ ಕೋರ್ಟ್ ಸೂಚನೆ
ರಾಹುಲ್ ಗಾಂಧಿ ವಿರುದ್ಧದ ಅಕ್ರಮ ಆಸ್ತಿ ಪ್ರಕರಣ: ವಿಚಾರಣೆ ಸ್ಥಗಿತಕ್ಕೆ ಸುಪ್ರೀಂ ಕೋರ್ಟ್
ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧದ ಅಕ್ರಮ ಆಸ್ತಿ ಪ್ರಕರಣದ ವಿಚಾರಣೆಯನ್ನು ಮುಂದುವರಿಸದಂತೆ ಅಲಹಾಬಾದ್ ಹೈಕೋರ್ಟ್‌ಗೆ ಸುಪ್ರೀಂ ಕೋರ್ಟ್ ಸೋಮವಾರ ಸೂಚಿಸಿದೆ.
ಅಲ್ಲದೆ, ಈ ಪ್ರಕರಣಕ್ಕೆ ಸಂಬಂಧಿಸಿದ ಯಾವುದೇ ವರದಿಯನ್ನು ಅಲಹಾಬಾದ್ ಹೈಕೋರ್ಟ್‌ಗೆ ಸಲ್ಲಿಸದಂತೆ CBI ಮತ್ತು ಜಾರಿ ನಿರ್ದೇಶನಾಲಯ (ED)ಗೆ ನಿರ್ದೇಶನ ನೀಡಿದೆ.



