ದೇಶ

KSRTC Ticket Price: ಗಂಡಸರಿಗೆ ಶಾಕ್ ಕೊಡುತ್ತಾ ಬಸ್ ಟಿಕೆಟ್ ದರ? ಬೆಲೆ ಏರಿಕೆ ಬಗ್ಗೆ ಸಾರಿಗೆ ಸಚಿವರು ಹೇಳಿದ್ದೇನು?

ಸಾರಿಗೆ ಸಚಿವ ಬೈರತಿ ಸುರೇಶ್ ಅವರು ಶೀಘ್ರದಲ್ಲೇ ಬಸ್ ದರ ಏರಿಕೆ ಆಗಲಿದೆ ಅನ್ನೋ ಸುಳಿವು ಕೊಟ್ಟಿದ್ದಾರೆ. ಹೊರೆಯಾಗದಂತೆ ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಸಾರಿಗೆ ಇಲಾಖೆ ಪ್ಲಾನ್ ಮಾಡಿಕೊಂಡಿದೆ ಎನ್ನಲಾಗಿದೆ.

ದರ ಏರಿಕೆ ಸುಳಿವು ಕೊಟ್ಟ ಸಾರಿಗೆ ಸಚಿವರು

ಸಾರಿಗೆ ಸಚಿವ ಬೈರತಿ ಸುರೇಶ್​ ಅವರು ಶೀಘ್ರದಲ್ಲೇ ಬಸ್ ದರ ಏರಿಕೆ ಆಗಲಿದೆ ಅನ್ನೋ ಸುಳಿವು ಕೊಟ್ಟಿದ್ದಾರೆ. ಹೊರೆಯಾಗದಂತೆ ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಸಾರಿಗೆ ಇಲಾಖೆ ಪ್ಲಾನ್​ ಮಾಡಿಕೊಂಡಿದೆ ಎನ್ನಲಾಗಿದೆ. ಈ ಹಿಂದೆ ಪ್ರಯಾಣ ದರ ಹೆಚ್ಚಳ ಮಾಡಿದ ನಂತರ 9 ಕ್ಕೂ ಹೆಚ್ಚು ಬಾರಿ ತೈಲೋತ್ಪನ್ನಗಳ ಬೆಲೆ ಹೆಚ್ಚಳವಾಗಿದ್ದು, ಇದರಿಂದ ನಿಗಮಗಳಿಗೆ ಭಾರೀ ಪ್ರಮಾಣದಲ್ಲಿ ನಷ್ಟ ಉಂಟಾಗುತ್ತಿದೆ. ಈ ಹಿನ್ನೆಲೆ ಮುಂದಿನ ದಿನಗಳಲ್ಲಿ ಬಸ್​ ಪ್ರಯಾಣ ದರ ಏರಿಕೆ ಆಗುವ ಸಾಧ್ಯತೆ ಹೆಚ್ಚಿದೆ.

Related Articles

Leave a Reply

Your email address will not be published. Required fields are marked *

Back to top button
Click to listen highlighted text!
error: Content is protected !!