Welcome to Times of karnataka   Click to listen highlighted text! Welcome to Times of karnataka
Uncategorizedದೇಶ
Trending

ರಾಹುಲ್ ಗಾಂಧಿ ವಿರುದ್ಧದ ಅಕ್ರಮ ಆಸ್ತಿ ಪ್ರಕರಣ: ವಿಚಾರಣೆ ಸ್ಥಗಿತಕ್ಕೆ ಸುಪ್ರೀಂ ಕೋರ್ಟ್‌ ಸೂಚನೆ

ರಾಹುಲ್ ಗಾಂಧಿ ವಿರುದ್ಧದ ಅಕ್ರಮ ಆಸ್ತಿ ಪ್ರಕರಣ: ವಿಚಾರಣೆ ಸ್ಥಗಿತಕ್ಕೆ ಸುಪ್ರೀಂ ಕೋರ್ಟ್‌

ರಾಹುಲ್ ಗಾಂಧಿ ವಿರುದ್ಧದ ಅಕ್ರಮ ಆಸ್ತಿ ಪ್ರಕರಣ: ವಿಚಾರಣೆ ಸ್ಥಗಿತಕ್ಕೆ ಸುಪ್ರೀಂ ಕೋರ್ಟ್‌ ಸೂಚನೆ

 

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧದ ಅಕ್ರಮ ಆಸ್ತಿ ಪ್ರಕರಣದ ವಿಚಾರಣೆಯನ್ನು ಮುಂದುವರಿಸದಂತೆ ಅಲಹಾಬಾದ್ ಹೈಕೋರ್ಟ್‌ಗೆ ಸುಪ್ರೀಂ ಕೋರ್ಟ್ ಸೋಮವಾರ ಸೂಚಿಸಿದೆ.

ಅಲ್ಲದೆ, ಈ ಪ್ರಕರಣಕ್ಕೆ ಸಂಬಂಧಿಸಿದ ಯಾವುದೇ ವರದಿಯನ್ನು ಅಲಹಾಬಾದ್ ಹೈಕೋರ್ಟ್‌ಗೆ ಸಲ್ಲಿಸದಂತೆ CBI ಮತ್ತು ಜಾರಿ ನಿರ್ದೇಶನಾಲಯ (ED)ಗೆ ನಿರ್ದೇಶನ ನೀಡಿದೆ.

 

Related Articles

Leave a Reply

Your email address will not be published. Required fields are marked *

Check Also
Close
Back to top button
error: Content is protected !!
Click to listen highlighted text!