- *ಶ್ರೀರಾಮ ಸೇನಾ ಧಾರವಾಡ ಜಿಲ್ಲಾ ಅಧ್ಯಕ್ಷ ಅಣ್ಣಪ್ಪ ದಿವಟಗಿಯವರ ಮೇಲೆ ಸವದತ್ತಿ ಯಲ್ಲಮ್ಮ ದೇವಸ್ಥಾನದಲ್ಲಿ ಪೊಲೀಸ ಮತ್ತು ಹೋಮ್ ಗಾರ್ಡ್ ನಿಂದ ಮಾರಣಾಂತಿಕ ಹಲ್ಲೆ ಮಾಡಿದ್ದನ್ನು ಕಂಡಿಸಿ ಹಲ್ಲೆ ಮಾಡಿದ ಪೊಲೀಸ್ ಮತ್ತು ಹೋಮ್ ಗಾರ್ಡನ್ ರನ್ನು ಅಮಾನತು ಮಾಡಿ ಅವರಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಆಗ್ರಹಿಸಿ ಇಂದು ಜಿಲ್ಲಾಧಿಕಾರಿ ಕಚೇರಿ ಎದುರು ಗಡೆ ಶ್ರೀ ರಾಮ ಸೇನಾ ಮತ್ತು ಶ್ರೀ ದುರ್ಗಾ ಸೇನಾ ವತಿಯಿಂದ ಪ್ರತಿಭಟನೆ ಮಾಡಿ ಜಿಲ್ಲಾಧಿಕಾರಿ ಗಳಿಗೆ ಮನವಿ ನೀಡಲಾಯಿತ
ವರದಿಗಾರರು…ಸತೀಶ್ ಶತ್ತಿಯರ್