Uncategorized
ಹುಬ್ಬಳ್ಳಿ: ರಾಜ್ಯ ಸರ್ಕಾರದ ವಿರುದ್ಧ ವಿದ್ಯಾರ್ಥಿಗಳ ಘೋಷಣೆ – ಮೂಲಭೂತ ಸೌಕರ್ಯಗಳಿಗೆ ಒತ್ತಾಯ
ಹುಬ್ಬಳ್ಳಿ: ವಿದ್ಯಾರ್ಥಿ ವೇತನ, ಹಾಸ್ಟೆಲ್ ಮೂಲಭೂತ ಸೌಕರ್ಯಕ್ಕಾಗಿ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ಎದುರು ಬೃಹತ್ ಪ್ರತಿಭಟನೆ ಮಾಡಿದರು.

ವಿದ್ಯಾರ್ಥಿಗಳಿಗೆ ಸರಿಯಾದ ವೇತನ ಬರುತ್ತಿಲ್ಲ, ಹಾಸ್ಟೆಲ್ ವ್ಯವಸ್ಥೆ ಇಲ್ಲಾ, ಯಾರನ್ನು ಕೇಳಬೇಕು ಎಂಬುದು ತಿಳಿಯುತ್ತಿಲ್ಲವೆಂದು ಹೀಗೆ ಮೂಲಭೂತ ಸೌಕರ್ಯಗಳಿಗೆ ಒತ್ತಾಯಿಸಿ ನೂರಾರು ವಿದ್ಯಾರ್ಥಿಗಳಿಂದ ಸೌಲಭ್ಯಕ್ಕಾಗಿ ಆಗ್ರಹಿಸಿ ಎಬಿವಿಪಿ ನೇತೃತ್ವದಲ್ಲಿ
ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.